ನಟಿ ಶಿಲ್ಪಾ ಶೆಟ್ಟಿ ಅವರು ಹಲವು ರೀತಿಯಲ್ಲಿ ವ್ಯಾಯಾಮ ಮಾಡುತ್ತಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಆಗಿದೆ. ಇಂಥ ಹಲವು ವಿಡಿಯೋವನ್ನು ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಅಭಿಮಾನಿಗಳಿಗೆ ಮಾಹಿತಿ ನೀಡುತ್ತಾರೆ.