ನಟಿ ಶಿಲ್ಪಾ ಶೆಟ್ಟಿ ಅವರು ಕಠಿಣ ಆಸನಗಳನ್ನು ಸಲೀಸಾಗಿ ಮಾಡುತ್ತಾರೆ. ಅಭಿಮಾನಿಗಳಿಗೆ ಅವರು ಸ್ಫೂರ್ತಿ ಆಗಿದ್ದಾರೆ. ಇಂಥ ವಿಡಿಯೋಗಳನ್ನು ಆಗಾಗ ಪೋಸ್ಟ್ ಮಾಡುವ ಮೂಲಕ ಎಲ್ಲರಿಗೂ ಅವರು ಯೋಗದ ಬಗ್ಗೆ ಆಸಕ್ತಿ ಮೂಡಿಸುತ್ತಾರೆ.