ನಟಿ ಶಿಲ್ಪಾ ಶೆಟ್ಟಿ ಅವರು ತಪ್ಪದೇ ಯೋಗಾಭ್ಯಾಸ ಮಾಡುತ್ತಾರೆ. ಇದರಿಂದ ಅವರಿಗೆ ಸಾಕಷ್ಟು ಅನುಕೂಲ ಆಗಿದೆ. ಅಭಿಮಾನಿಗಳಿಗೆ ಸ್ಫೂರ್ತಿ ಆಗಲಿ ಎಂಬ ಉದ್ದೇಶದಿಂದ ಈ ರೀತಿಯ ಅನೇಕ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.