ಶಿವಣ್ಣ ಮನೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ

×

ಶಿವಣ್ಣ ಮನೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (ಶಿವಣ್ಣ) ಅವರ ಮನೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಶಿವಣ್ಣ ತಮ್ಮ ಪತ್ನಿ ಗೀತಾ ಶಿವರಾಜ್‌ಕುಮಾರ್ ಹಾಗೂ ಮಗಳೊಂದಿಗೆ ಪ್ರಣತಿ (ದೀಪ) ಬೆಳಗಿಸುವ ಮೂಲಕ ಹಬ್ಬವನ್ನು ಅತ್ಯಂತ ಸಡಗರ ಹಾಗೂ ಸರಳತೆಯಿಂದ ಆಚರಿಸಿದ್ದಾರೆ. (Source: Shivanna Instagram)

Shreelaxmi H