‘ಧುರಂಧರ್’ ಸಿನಿಮಾದ ಹಾಡಿಗೆ ಶಿವರಾಜ್ಕುಮಾರ್ ಅವರು ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಆಪ್ತರ ಬರ್ತ್ಡೇ ಪಾರ್ಟಿಯಲ್ಲಿ ಪತ್ನಿ ಗೀತಾ ಜೊತೆ ಶಿವಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಅವರು ಧುರಂಧರ್ ಸಿನಿಮಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ.