‘ಪೆದ್ದಿ’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಅವರು ವಿಶೇಷ ಪಾತ್ರ ಮಾಡಿದ್ದಾರೆ. ಆ ಪಾತ್ರದ ಗೆಟಪ್ ಗಮನ ಸೆಳೆದಿದೆ. ಮೇಕಪ್ ವಿಡಿಯೋ ಇಲ್ಲಿದೆ. ಈ ವಿಡಿಯೋವನ್ನು janaki_g ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.