ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಪ್ರವಾಸಿಗರ ನೆರವಿಗೆ ಅಳವಡಿಸಲಾಗಿರುವ ಸುರಕ್ಷತಾ ಕಬ್ಬಿಣದ ಕಂಬಿಗಳು ಸಂಪೂರ್ಣವಾಗಿ ತುಕ್ಕು ಹಿಡಿದು, ಸಡಿಲಗೊಂಡು ತುಂಡಾಗುವ ಸ್ಥಿತಿಯಲ್ಲಿವೆ. ಇದು ಭಕ್ತರ, ಪ್ರವಾಸಿಗರ ಸುರಕ್ಷತೆಗೆ ಅಪಾಯ ತಂದೊಡ್ಡಿದೆ. ಸದ್ಯದ ಸ್ಥಿತಿ ಹೇಗಿದೆ ಎಂಬ ವಿಡಿಯೋ ಇಲ್ಲಿದೆ.