ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನಲ್ಲಿ ಸಂಜೆ ಸುರಿದ ಧಾರಾಕಾರ ಗುಡುಗು-ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.