ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮದ ಅಂಬುತೀರ್ಥ ಅರಣ್ಯ ಪ್ರದೇಶದಲ್ಲಿ ಅತಂತ್ರವಾಗಿದ್ದ ಚಿರತೆ ಮರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಯಶಸ್ವಿಯಾಗಿ ರಕ್ಷಿಸಿದ್ದಾರೆ.