ಸ್ಟಾರ್ ನಟರಾದ ಶಿವಣ್ಣ, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ಒಟ್ಟಿಗೆ ಎಂಟ್ರಿ ನೀಡಿದ್ದಾರೆ. ಅವರ ಗತ್ತು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ‘45’ ಸಿನಿಮಾದಲ್ಲಿ ಈ ಮೂವರು ಒಟ್ಟಿಗೆ ಅಭಿನಯಿಸಿದ್ದಾರೆ. ಎಲ್ಲರೂ ಒಟ್ಟಾಗಿ ಸಿನಿಮಾ ಪ್ರಚಾರ ಮಾಡುತ್ತಿದ್ದಾರೆ.