ನಟ ಶಿವರಾಜ್ಕುಮಾರ್ ಅವರು ‘ದಿ ಡೆವಿಲ್’ ಸಿನಿಮಾಗೆ ವಿಶ್ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ. ದರ್ಶನ್ ನಟನೆಯ ಈ ಸಿನಿಮಾ ಡಿಸೆಂಬರ್ 11ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ. ಅಭಿಮಾನಿಗಳಿಗೆ ನಿರೀಕ್ಷೆ ಜಾಸ್ತಿ ಇದೆ.