ರೈಲ್ವೆ ನಿಲ್ದಾಣದ ಸ್ವಚ್ಛತಾ ಸಿಬ್ಬಂದಿ ಕಸದ ಡಬ್ಬಿಯಿಂದ ಪ್ಲಾಸ್ಟಿಕ್ ಬಾಟಲಿಗಳನ್ನು ತೆಗೆದು ರೈಲ್ವೆ ಹಳಿ ಮೇಲೆ ಎಸೆದಿರುವ ಘಟನೆ ಗಾಂಧಿಧಾಮ ರೈಲು ನಿಲ್ದಾಣದಲ್ಲಿ ನಡೆದಿದೆ. ಯಾರೋ ಹಾಗಿರಲಿ ರೈಲ್ವೆ ಸಿಬ್ಬಂದಿಯೇ ಈ ಕೆಲಸ ಮಾಡಿರುವುದು ಬೇಸರ ತಂದಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.