ವ್ಯಕ್ತಿಯೊಬ್ಬ ಬೈಕ್ನಲ್ಲಿ ನಿಧಾನವಾಗಿ ಹೋಗುವಾಗ ಮುಂದಿನಿಂದ ಬಂದ ಕಾರು ಆತನಿಗೆ ಡಿಕ್ಕಿ ಹೊಡೆದು ಬೈಕ್ ಛಿದ್ರವಾಗಿರುವ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.