ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬುಧವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದರು. ಇದೇ ವೇಳೆ ಅವರು ಸಿಎಂ ಜತೆ ಮಾತುಕತೆ ನಡೆಸಿದರು. ವಿಡಿಯೋ ಇಲ್ಲಿದೆ.