ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನೂತನ ನಿವಾಸಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಸೋಮವಾರ ದಿಢೀರ್ ಭೇಟಿ ನೀಡಿ ಗೌಪ್ಯ ಮಾತುಕತೆ ನಡೆಸಿದರು. ಅಲ್ಲದೆ, ಸಚಿವ ಯತೀಂದ್ರ ಸಿದ್ದರಾಮಯ್ಯ ಜೊತೆ ಬಹಳ ಹೊತ್ತು ಚರ್ಚೆ ನಡೆಸಿದರು. ಈ ದಿಢೀರ್ ಭೇಟಿಯಿಂದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.