ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅಥವಾ ಅವರ ಪತ್ನಿಗೆ ರಾಜ್ಯಸಭಾ ಸ್ಥಾನದ ಆಫರ್ ನೀಡಿದ್ದರು. ಆದರೆ, ಸಿದ್ದರಾಮಯ್ಯ ಅವರು ಈ ಆಫರ್ ಅನ್ನು ಗೌರವಯುತವಾಗಿ ನಿರಾಕರಿಸಿದ್ದಾರೆ.