ರಂಜಾನ್ ತಿಂಗಳಲ್ಲಿ ಉರ್ದು ಶಾಲಾ ಸಮಯ ಬದಲಾವಣೆ ವಿಚಾರವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದು, ಮುಸ್ಲಿಮರನ್ನು ಖುಷಿಪಡಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏನು ಬೇಕಾದರೂ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ.