‘ನನಗೆ ಈಗ 80 ವರ್ಷ ವಯಸ್ಸಾಗಿದೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಅವರು ಈ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ಪುನರುಚ್ಚರಿಸಿದ್ದಾರೆ.