ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿ ಪೂರೈಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಅವರ ನಿವಾಸದ ಬಳಿ ಅಭಿಮಾನಿಗಳು ನಾಟಿಕೋಳಿ ಪಲಾವ್ ಹಂಚಿ ಸಂಭ್ರಮಿಸಿದರು.