ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಭರವಸೆ ಈಗಲೂ ಇದೆ. ಸ್ವಲ್ಪ ತಡವಾಗಿಯಾದರೂ ಮಾತು ಉಳಿಸಿಕೊಳ್ಳುತ್ತಾರೆ ಅವರು ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಹೇಳಿದ್ದಾರೆ. ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದ ಸಂದರ್ಭದಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.