ಬೆಳಗಾವಿಯಲ್ಲಿ ಇದ್ದಕ್ಕಿದ್ದಂತೆ ಸುರಿದ ಭಾರೀ ಮಳೆಗೆ ಹಲವೆಡೆ ರಸ್ತೆಗಳು ಕೆರೆಯಂತಾಗಿವೆ. ಬೆಳಗಾವಿಯ ಪ್ರಮುಖ ರಸ್ತೆಯಾದ ಬಿಎಸ್ ಯಡಿಯೂರಪ್ಪ ಮಾರ್ಗದ ಅವಾಂತರ ಹೇಗಾಗಿದೆ ನೋಡಿ. ವಾಹನ ಸವಾರರು ಮಳೆ ನೀರು ತುಂಬಿದ ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿದ್ದಾರೆ.