ವಿವಾದದ ಬಳಿಕ ಸೋನು ನಿಗಮ್ ಕನ್ನಡಿಗರನ್ನು ಹಾಡಿ ಹೊಗಳಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.