ನಟ ಸೋನು ಸೂದ್ ಅವರು ಮಹಾಕಾಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬರುವ ಜನವರಿ 10ಕ್ಕೆ ‘ಪತೇಹ್’ ಚಿತ್ರ ಬಿಡುಗಡೆ ಆಗಲಿದೆ. ಸಿನಿಮಾಗೆ ಗೆಲುವು ಸಿಗಲಿ ಎಂದು ಸೋನು ಸೂದ್ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಈ ಸಿನಿಮಾಗೆ ಸ್ವತಃ ಸೋನು ಸೂದ್ ನಿರ್ದೇಶನ ಮಾಡಿದ್ದಾರೆ.