ಸೋನು ಶ್ರೀನಿವಾಸ್ ಗೌಡ ಅವರು ‘ಗಜ’ ಸಿನಿಮಾದ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಇಂಥ ರೀಲ್ಸ್ ಮೂಲಕ ಅವರು ಮಿಂಚುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ತುಂಬ ಆ್ಯಕ್ಟೀವ್ ಆಗಿದ್ದಾರೆ. ಸಿಕ್ಕಾಪಟ್ಟೆ ಕಮೆಂಟ್ಗಳು ಬರುತ್ತಿವೆ.