ನಟಿ ಶ್ರೀಲೀಲಾ ಅವರು ‘ಪುಷ್ಪ 2’ ಸಿನಿಮಾದ ‘ಕಿಸಿಕ್..’ ಹಾಡಿನಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಚೆನ್ನೈನಲ್ಲಿ ಈ ಹಾಡಿನ ಬಿಡುಗಡೆ ಮಾಡಲಾಗಿದೆ. ಈ ವೇಳೆ ಅವರು ವೇದಿಕೆಯಲ್ಲಿ ಹೆಜ್ಜೆ ಹಾಕಿದ್ದಾರೆ. ಡಿಸೆಂಬರ್ 5ಕ್ಕೆ ‘ಪುಷ್ಪ 2’ ಸಿನಿಮಾ ತೆರೆ ಕಾಣಲಿದೆ. ಅಲ್ಲು ಅರ್ಜುನ್ ಅವರು ಈ ಸಿನಿಮಾ ಮೂಲಕ ಹೊಸ ದಾಖಲೆ ಬರೆಯುವ ಸಾಧ್ಯತೆ ದಟ್ಟವಾಗಿದೆ.