ಡೇವಿಡ್ ವಾರ್ನರ್ ಜೊತೆಗೆ ಡ್ಯಾನ್ಸ್ ಮಾಡಿದ ಶ್ರೀಲೀಲಾ

×

ಡೇವಿಡ್ ವಾರ್ನರ್ ಜೊತೆಗೆ ಡ್ಯಾನ್ಸ್ ಮಾಡಿದ ಶ್ರೀಲೀಲಾ

ನಟಿ ಶ್ರೀಲೀಲಾ, ತೆಲುಗಿನ ‘ರಾಬಿನ್ ಹುಡ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾ ನಾಳೆ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ಕ್ರಿಕೆಟಿಗ ಡೇವಿಡ್ ವಾರ್ನರ್ ಸಹ ನಟಿಸಿದ್ದಾರೆ. ಇದೀಗ ಶ್ರೀಲೀಲಾ, ಡೇವಿಡ್ ವಾರ್ನರ್ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

 

Manjunatha C