ಚಿಕ್ಕಮಗಳೂರಿನ ಮಾಣಿಕ್ಯಧಾರ ಬಳಿ ಪ್ರವಾಸಕ್ಕೆ ತೆರಳಿದ್ದಾಗ ನಿಗೂಢವಾಗಿ ನಾಪತ್ತೆಯಾಗಿ ನಂತರ ಶವವಾಗಿ ಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರೀನಂದಾ ಕೊನೆಯ ಫೋಟೊದ ರಹಸ್ಯ ಈಗ ಬಯಲಾಗಿದೆ.