ಸನ್ರೈಸರ್ಸ್ ಹೈದರಾಬಾದ್ ಹಾಗೂ ಆರ್ಸಿಬಿ ನಡುವಿನ ಐಪಿಎಲ್ 2026 ರ 67ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದೀಗ ಅದರ ವಿಡಿಯೋ ವೈರಲ್ ಆಗಿದೆ.