ಕಲಬುರಗಿಯ ಆಳಂದ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 7 ಗೋವುಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡರಾತ್ರಿ ರಕ್ಷಿಸಿದ್ದಾರೆ. ಲಾರಿಯಲ್ಲಿ ಗೋವುಗಳನ್ನು ಸಾಗಿಸುತ್ತಿದ್ದವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು, ಬಳಿಕ ಪೊಲೀಸರ ಸಮ್ಮುಖದಲ್ಲಿ ಗೋವುಗಳನ್ನು ಸ್ವಾಮಿ ಸಮರ್ಥ ಗೋಶಾಲೆಗೆ ರವಾನಿಸಲಾಗಿದೆ. ಈ ರೋಚಕ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ.