ಹೈಕೋರ್ಟ್ ಆದೇಶದಂತೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಮೂರು ವರ್ಷಗಳ ಕಾನೂನು ಹೋರಾಟದ ಬಳಿಕ ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.