ಶೃಂಗೇರಿ ಕ್ಷೇತ್ರದ ಅಂಚೆಮತ ಮರು ಎಣಿಕೆಯಲ್ಲಿ ಜೀವರಾಜ್ ಗೆಲವು ವಿಚಾರವಾಗಿ ಬಿಜೆಪಿ ನಾಯಕರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ್ದಾರೆ. ಜೊತೆಗೆ ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆ ಬಳಿಕ ನಡೆದ ವಿದ್ಯಮಾನಗಳ ಬಗ್ಗೆ ದೂರು ನೀಡಿದ್ದಾರೆ. ಆರ್.ಅಶೋಕ್, ಜೀವರಾಜ್, ಆರಗ ಜ್ಞಾನೇಂದ್ರ ಸೇರಿದಂತೆ ಮತ್ತಿತರರ ನಾಯಕರು ಈ ವೇಳೆ ಉಪಸ್ಥಿತರಿದ್ದರು.