ಹಿರಿಯ ನಟಿ ಗಿರಿಜಾ ಲೋಕೇಶ್ ಅವರು 75ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಪುತ್ರ ಸೃಜನ್ ಲೋಕೇಶ್ ಅವರು ವಿಶೇಷವಾಗಿ ಶುಭ ಕೋರಿದ್ದಾರೆ. ತಾಯಿ ಜೊತೆಗಿನ ಅಪರೂಪದ ಕ್ಷಣಗಳ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.