ಸೃಜನ್ ಲೋಕೇಶ್ ಅವರ ಕನಸಿನ ಕೂಸಾಗಿದ್ದ ‘ಜಿಎಸ್ಟಿ’ ಸಿನಿಮಾ ಈಗ ಒಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ಸೃಜನ್ ಅವರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 13ರಿಂದ ‘ಅಮೇಜಾನ್ ಪ್ರೈಂ ವಿಡಿಯೋ’ ಒಟಿಟಿಯಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ.