ರಾಜಮೌಳಿ ಅವರು ‘ವಾರಾಣಸಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸೆಟ್ ವಿಡಿಯೋ ವೈರಲ್ ಆಗಿದೆ. ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ.