ಕಾರವಾರದ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ, SSLC ಪರೀಕ್ಷೆಯಲ್ಲಿ 84.16% ಅಂಕ ಗಳಿಸಿದ್ದರೂ, ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಅನುತ್ತೀರ್ಣ ಎಂದು ಘೋಷಿಸಲಾಗಿದೆ.