ಸ್ಟಿಂಗ್ ಆಪರೇಷನ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಸಿಸಿಬಿ ಹಲವರನ್ನು ವಿಚಾರಣೆ ನಡೆಸಿ ಮಹತ್ವ ಮಾಹಿತಿ ಸಂಗ್ರಹಿಸಿದ್ದಾರೆ. ಎಲ್ಲಾ ಬೆಳವಣಿಗೆಗಳ ಮಧ್ಯೆ ಸಿಎಂ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಮೈಸೂರಿನ ಕುವೆಂಪು ನಗರದಲ್ಲಿರುವ ನಿವಾಸಕ್ಕೆ ತೆರಳಿ ಸಿದ್ದರಾಮಯ್ನವರ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ.