ಹೈದರಾಬಾದಿನ ಮೆಡ್ಚಲ್ ವ್ಯಾಪ್ತಿಯ ಕಂಡ್ಲಯೋಯದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ಚಿಕಿತ್ಸೆಗಾಗಿ ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.