ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಏಕಂಬ ಗ್ರಾಮ ಪಂಚಾಯಿತಿ (Examba Gram Panchayat) ಬೀದಿ ನಾಯಿಗಳ ತಾಣವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಶ್ವಾನವೊಂದು ಯಾರ ಭಯವೂ ಇಲ್ಲದೇ ನೇರವಾಗಿ ಪಂಚಾಯತಿಯೊಳಗೆ ಹೋಗಿ ಪಿಡಿಓ ಚೇರ್ ಮೇಲೆ ಆಯಾ ಮಲಗಿದೆ.