ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಇದ್ದಕ್ಕಿದ್ದಂತೆ ವ್ಯಕ್ತಿಯೊಬ್ಬ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಬಾಲಕನಿಗೆ ಹೊಡೆದ ಪರಿಣಾಮ ಕೂಡಲೇ ಕೆಳಗೆಬಿದ್ದಿದ್ದಾನೆ, ಕೂಡಲೇ ಬಾಲಕನ ತಾಯಿ ಬಂದು ಮಗುವನ್ನು ಎತ್ತಿಕೊಂಡಿದ್ದಾರೆ. ಬಾಲಕನ ಅಪ್ಪ ಆ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.