ಮುಜಫರ್ಪುರ ಹೆದ್ದಾರಿಯಲ್ಲಿ ವಾಹನಗಳು ಹಾದುಹೋಗುತ್ತಿರುವಾಗಲೇ ಕಾರಿನ ಚಾಲಕ ಇದ್ದಕ್ಕಿದ್ದಂತೆ ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ಬೈಕ್ ಸವಾರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನ ಸ್ಥಿತಿ ಚಿಂತಾಜನಕವಾಗಿದೆ.