ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣದಲ್ಲಿ ಸುದೀಪ್

×

ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣದಲ್ಲಿ ಸುದೀಪ್

ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದಿದೆ. ಕನ್ನಡ ಚಿತ್ರರಂಗದ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ನಟ ಸುದೀಪ್ ತಮ್ಮ ಪತ್ನಿಯೊಟ್ಟಿಗೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಅಭಿಷೇಕ್ ಅಂಬರೀಶ್ ಪುತ್ರನಿಗಾಗಿ ವಿಶಿಷ್ಟವಾದ ಉಡುಗೊರೆಯೊಂದನ್ನು ಸಹ ನೀಡಿದ್ದಾರೆ.

 

Manjunatha C