ಖ್ಯಾತ ಲೇಖಕಿ, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಮತ್ತು ರಾಜ್ಯ ಸಭಾ ಸದಸ್ಯೆಯೂ ಆಗಿರುವ ಸುಧಾಮೂರ್ತಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಕೊಠಡಿಯಲ್ಲಿ ನಡೆದ ಈ ಭೇಟಿಯಲ್ಲಿ ರಾಜ್ಯದ ಅಭಿವೃದ್ಧಿ, ಸಾಮಾಜಿಕ ಕಾರ್ಯಗಳು ಹಾಗೂ ಸಮಾಜಮುಖಿ ಚಿಂತನೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.