ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ

×

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ರೈತರು ರಾಯಚೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ತಡೆಯಿಂದಾಗಿ ಸಾಲುಗಟ್ಟಿ ನಿಂತ ವಾಹನಗಳಿಂದಾಗಿ ಸಂಚಾರ ಅಸ್ತವ್ಯಸ್ತಗೊಂಡಿತು. ರೈತರು ತಮ್ಮ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

 

Bhavana Hegde