ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಇಡೀ ದಿನ ವಿವಿಧ ಸಂಘಟನಾ ಸಭೆ ಮಾಡಿದರು. ಈ ವೇಲೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿ ಮಾಡಿ ಗಮನಸೆಳೆದಿದ್ದಾರೆ.