ಐಟಂ ಸಾಂಗ್ಗಳಲ್ಲಿ ನಟಿ ಸನ್ನಿ ಲಿಯೋನ್ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಾರೆ. ವೈರಲ್ ಆಗಿರುವ ಹಾಡಿನ ಶೂಟಿಂಗ್ ವಿಡಿಯೋ ಇಲ್ಲಿದೆ. ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳಿಗೆ ಇದು ಇಷ್ಟ ಆಗಿದೆ.