‘ಪ್ರೇಮದ ಊರಲಿ’ ಚಿತ್ರತಂಡ ಬಹಳ ಕಷ್ಟಪಟ್ಟು ಚಿತ್ರೀಕರಣ ನಡೆಸಿತ್ತು. ಈಗ ಸಿನಿಮಾ ಸೂಪರ್ ಹಿಟ್ ಆಗಿದ್ದು, ಮೇಕಿಂಗ್ ವಿಡಿಯೋಗಳು ವೈರಲ್ ಆಗುತ್ತಿವೆ. ಈ ಚಿತ್ರಕ್ಕೆ ಪ್ರತಿ ದಿನ ಕೋಟ್ಯಂತರ ರೂಪಾಯಿ ಕಲೆಕ್ಷನ್ ಆಗುತ್ತಿದೆ. Video Source: Instagram/rajkanthcinematography