ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ಗೆ ಸುಪ್ರೀಂಕೋರ್ಟ್ನಿಂದ ಮತ್ತೊಂದು ಆಘಾತ ಎದುರಾಗಿದೆ. ತಮ್ಮ ಹಿಂದಿನ ಆದೇಶದಲ್ಲಿ ಮಾರ್ಪಾಡು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ರಿಜಿಸ್ಟ್ರಾರ್ ತಿರಸ್ಕರಿಸಿದ್ದಾರೆ. ಈ ನಿರ್ಧಾರದಿಂದ ದರ್ಶನ್ಗೆ ಒಂದು ವರ್ಷ ಕಾಲ ಜಾಮೀನು ಅರ್ಜಿ ಸಲ್ಲಿಸಲು ನಿರ್ಬಂಧ ಮುಂದುವರಿಯಲಿದೆ.