ಸೂರ್ಯಕುಮಾರ್ ಯಾದವ್ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಈ ಮೂಲಕ ಸೂರ್ಯ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 3,000 ರನ್ ಪೂರೈಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡರು. ಸೂರ್ಯ 1,822 ಎಸೆತಗಳಲ್ಲಿ 3,000 ಟಿ20ರನ್ಗಳನ್ನು ಪೂರ್ಣಗೊಳಿಸಿದರು.