ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆಯಾಗಿದ್ದಾರೆ. ಕೋಲ್ಕತ್ತಾದ ಬಿಸ್ವಾ ಬಂಗಾಳ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ BLP ಸಭೆಯಲ್ಲಿ ಕೇಂದ್ರದ ಬಿಜೆಪಿ ವೀಕ್ಷಕರಾಗಿ ಅಮಿತ್ ಶಾ ಭಾಗಿಯಾಗಿದ್ದರು. ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ನಾಳೆ ಸುವೇಂದು ಪ್ರಮಾಣವಚನ ಸ್ವೀಕರಿಸಲಿದ್ದು, ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಸಮಾರಂಭ ನಡೆಯಲಿದೆ.