ಪ್ರತಾಪ್ ಸಿಂಹಗೆ ಬಂಧನದ ಭೀತಿ

×

ಪ್ರತಾಪ್ ಸಿಂಹಗೆ ಬಂಧನದ ಭೀತಿ

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಟಿ.ನರಸೀಪುರ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿ ಇಂದು (ಅಕ್ಟೋಬರ್ 13) ಆದೇಶ ಹೊರಡಿಸಿದೆ.

Ramesh B Jawalagera